ಉಪನಿರ್ದೇಶಕರು (ಗ್ರಾ.ಕೈ) ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯಿಂದ 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಕಾರ್ಡ್ಲೆಸ್ ಬಡಗಿತನ ಉಪಕರಣಕ್ಕಾಗಿ ಅರ್ಜಿ
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಉಪನಿರ್ದೇಶಕರು (ಗ್ರಾ.ಕೈ) ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯಿಂದ 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಕಾರ್ಡ್ಲೆಸ್ ಬಡಗಿತನ ಉಪಕರಣಕ್ಕಾಗಿ ಅರ್ಜಿ | 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಯುವಕರಿಗೆ ಕಾರ್ಡ್ಲೆಸ್ ಬಡಗಿತನ ಉಪಕರಣಗಳನ್ನು ವಿತರಿಸಬೇಕಾಗಿದ್ದರಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
01/09/2026 | 15/10/2026 | ವೀಕ್ಷಿಸಿ (591 KB) |