ಉಪನಿರ್ದೇಶಕರು (ಗ್ರಾ.ಕೈ) ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯಿಂದ 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಉಪನಿರ್ದೇಶಕರು (ಗ್ರಾ.ಕೈ) ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯಿಂದ 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ. | 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ತರಬೇತಿ ಹೊಂದಿರುವ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಬೇಕಾಗಿದ್ದರಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
01/09/2026 | 15/10/2026 | ವೀಕ್ಷಿಸಿ (591 KB) |