ಮುಚ್ಚಿ

ಪ್ರಕಟಣೆಗಳು

Filter Past ಪ್ರಕಟಣೆಗಳು

To
ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಉಪನಿರ್ದೇಶಕರು (ಗ್ರಾ.ಕೈ) ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯಿಂದ 2025-26 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.

2025-26 ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ತರಬೇತಿ ಹೊಂದಿರುವ/ವೃತ್ತಿನಿರತ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸಬೇಕಾಗಿದ್ದರಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

(more…)

08/09/2025 08/10/2025 ವೀಕ್ಷಿಸಿ (1 MB)
ಬೆಳೆ ಸಾಲ ಮನ್ನಾ ಯೋಜನೆಯ ಕುರಿತು ಪತ್ರಿಕಾ ಪ್ರಕಟಣೆ

ಬೆಳೆ ಸಾಲ ಮನ್ನಾ ಯೋಜನೆಯ ಕುರಿತು ಪತ್ರಿಕಾ ಪ್ರಕಟಣೆ

15/12/2018 28/12/2018 ವೀಕ್ಷಿಸಿ (696 KB)