ಹೊಸತೇನಿದೆ
ಉಪನಿರ್ದೇಶಕರು (ಗ್ರಾ.ಕೈ) ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯಿಂದ 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಕಾರ್ಡ್ಲೆಸ್ ಬಡಗಿತನ ಉಪಕರಣಕ್ಕಾಗಿ ಅರ್ಜಿ
ಪ್ರಕಟಿಸಿದ ದಿನಾಂಕ: 31/08/20262026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಯುವಕರಿಗೆ ಕಾರ್ಡ್ಲೆಸ್ ಬಡಗಿತನ ಉಪಕರಣಗಳನ್ನು ವಿತರಿಸಬೇಕಾಗಿದ್ದರಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಪಿಡಿಓ ಪ್ರಮಾಣ ಪತ್ರದ ನಮೂನೆ
ಉಪನಿರ್ದೇಶಕರು (ಗ್ರಾ.ಕೈ) ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ ವಿಜಯಪುರ ಕಛೇರಿಯಿಂದ 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.
ಪ್ರಕಟಿಸಿದ ದಿನಾಂಕ: 31/08/20262026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ತರಬೇತಿ ಹೊಂದಿರುವ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಬೇಕಾಗಿದ್ದರಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಪಿಡಿಓ ಪ್ರಮಾಣ ಪತ್ರದ ನಮೂನೆ